ಕೀರ್ತನೆಗಳು 38:22 - ಕನ್ನಡ ಸತ್ಯವೇದವು C.L. Bible (BSI)22 ಓ ಪ್ರಭುವೇ, ನನ್ನುದ್ಧಾರಕನೆ, I ನನಗೆ ನೆರವಾಗಲು ಬಾ ಬೇಗನೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನೇ, ನನ್ನ ರಕ್ಷಕನೇ, ಬೇಗನೆ ಬಂದು ನನಗೆ ಸಹಾಯಮಾಡು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನನ್ನ ರಕ್ಷಕ ಆಗಿರುವ ಯೆಹೋವ ದೇವರೇ, ನನ್ನ ಸಹಾಯಕ್ಕೆ ಬೇಗ ಬನ್ನಿರಿ. ಅಧ್ಯಾಯವನ್ನು ನೋಡಿ |