ಕೀರ್ತನೆಗಳು 39:4 - ಕನ್ನಡ ಸತ್ಯವೇದವು C.L. Bible (BSI)4 “ನನ್ನ ಜೀವಾಯುಸ್ಸು ಎನಿತು? ನನ್ನ ಬಾಳಿನ ಮುಗಿವೆಂದು? I ತಿಳಿಯಪಡಿಸು ನನಗೆ ಪ್ರಭು, ನಾನು ಬಲು ಅಸ್ಥಿರನೆಂದು” II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನೇ, ನನಗೆ ಅವಸಾನವುಂಟೆಂದೂ ನನ್ನ ಜೀವಮಾನವು ಅತ್ಯಲ್ಪವೆಂದೂ ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನೇ, ನನ್ನ ಗತಿಯನ್ನು ತಿಳಿಸು! ನನ್ನ ಈ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು? ನಾನೆಷ್ಟು ಕಾಲ ಬದುಕುವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಜೀವನದ ಅಂತ್ಯವ ನನಗೆ ತೋರಿಸಿಕೊಡಿರಿ, ನನ್ನ ದಿನಗಳು ಕೊಂಚವೆಂಬುದನ್ನೂ ನನಗೆ ತಿಳಿಸಿರಿ. ಅಧ್ಯಾಯವನ್ನು ನೋಡಿ |