Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:1 - ಕನ್ನಡ ಸತ್ಯವೇದವು C.L. Bible (BSI)

1 ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು I ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಯೆಹೋವನಿಗೋಸ್ಕರ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಯೆಹೋವ ದೇವರಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಅವರು ನನ್ನ ಕಡೆಗೆ ತಿರುಗಿ, ನನ್ನ ಮೊರೆಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:1
7 ತಿಳಿವುಗಳ ಹೋಲಿಕೆ  

ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು