Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:15 - ಕನ್ನಡ ಸತ್ಯವೇದವು C.L. Bible (BSI)

15 ಆಹಾ ಆಹಾ ಎಂದು ಹಾಸ್ಯ ಮಾಡುವವರು I ಅಕಟಕಟವೆನ್ನಲಿ ಹೇಸಿಗೆಯಿಂದಾ ನರರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯ ಮಾಡುವವರು ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನನ್ನು ಗೇಲಿಮಾಡುವ ಆ ದುಷ್ಟರು ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯಿಂದಲೇ ವಿಸ್ಮಯಗೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:15
10 ತಿಳಿವುಗಳ ಹೋಲಿಕೆ  

ಎನ್ನೀ ಪರಿಸ್ಥಿತಿಯನು ಕಂಡು ಅವರು ಬಾಯಿ ಕಿಸಿದು I ನುಡಿದರು, “ಆಹಾ! ಕಣ್ಣಾರೆ ಕಂಡೆವಲ್ಲಾ” ಎಂದು II


ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II


ಸಿಯೋನನ್ನು ದ್ವೇಷಿಸುವ ಜನ I ಹಿಂದಿರುಗಲಿ ಪಡೆದು ಅಪಮಾನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು