ಕೀರ್ತನೆಗಳು 41:11 - ಕನ್ನಡ ಸತ್ಯವೇದವು C.L. Bible (BSI)11 ವಿರೋಧಿಗಳೆನ್ನ ಮೇಲೆ ಜಯಗೊಳ್ಳದಂದು I ಅರಿತುಕೊಳ್ವೆನು ನಿನ್ನೊಲುಮೆ ನನಗಿದೆಯೆಂದು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ, ನೀವು ನನ್ನನ್ನು ಮೆಚ್ಚಿದ್ದೀರಿ ಎಂದು ನಾನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |