Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:8 - ಕನ್ನಡ ಸತ್ಯವೇದವು C.L. Bible (BSI)

8 “ಹಾಸಿಗೆಯಿಂದವನು ಮರಳಿ ಏಳುವಂತಿಲ್ಲ I ಘಾಸಿ ರೋಗದಿಂದ ವಾಸಿಯಾಗುವಂತಿಲ್ಲ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನನ್ನು ಅಸಾಧ್ಯರೋಗ ಹಿಡಿದದೆ; ಅವನು ಹಾಸಿಗೆಯನ್ನು ಬಿಟ್ಟು ತಿರಿಗಿ ಏಳುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅವನು ಯಾವುದೋ ತಪ್ಪು ಮಾಡಿರುವುದರಿಂದ ಅವನಿಗೆ ಕಾಯಿಲೆ ಬಂದಿದೆ, ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಕೆಟ್ಟ ರೋಗವು ಅವನನ್ನು ಹಿಡಿದಿದೆ, ಈಗ ಅವನು ಹಾಸಿಗೆ ಹಿಡಿದಿದ್ದಾನೆ ಎಂದಿಗೂ ಏಳುವುದಿಲ್ಲ,” ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:8
7 ತಿಳಿವುಗಳ ಹೋಲಿಕೆ  

“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II


ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.


“ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು