ಕೀರ್ತನೆಗಳು 44:1 - ಕನ್ನಡ ಸತ್ಯವೇದವು C.L. Bible (BSI)1 ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರೇ, ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿನದಲ್ಲಿ ನೀನು ನಡಿಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ. ಅಧ್ಯಾಯವನ್ನು ನೋಡಿ |