ಕೀರ್ತನೆಗಳು 44:18 - ಕನ್ನಡ ಸತ್ಯವೇದವು C.L. Bible (BSI)18 ನಮ್ಮಂತರಂಗ ದೂರವಾಗಿಲ್ಲ ನಿನ್ನಿಂದ I ನಾವು ಅಗಲಲಿಲ್ಲ ನೀನು ತೋರಿದ ಮಾರ್ಗದಿಂದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಕಾಲು ನಿನ್ನ ದಾರಿಯಿಂದ ಅಗಲಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾವು ನಿನಗೆ ವಿಮುಖರಾಗದೆ ನಿನ್ನನ್ನೇ ಹಿಂಬಾಲಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿಮ್ಮ ಹಾದಿಯಿಂದ ತೊಲಗಲಿಲ್ಲ. ಅಧ್ಯಾಯವನ್ನು ನೋಡಿ |