Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:26 - ಕನ್ನಡ ಸತ್ಯವೇದವು C.L. Bible (BSI)

26 ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಎದ್ದು ಬಂದು ಸಹಾಯಮಾಡು; ನಿನ್ನ ಕೃಪೆಯ ನಿವಿುತ್ತ ನಮ್ಮನ್ನು ವಿಮೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎದ್ದು ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಮಗೆ ಸಹಾಯಕರಾಗಿ ಏಳಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಗಾಗಿ ನಮ್ಮನ್ನು ವಿಮೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:26
5 ತಿಳಿವುಗಳ ಹೋಲಿಕೆ  

ಉದ್ಧರಿಸು ದೇವಾ, ಇಸ್ರಯೇಲರನು I ಸಮಸ್ತ ಬೇನೆ ಬವಣೆಗಳಿಂದವರನು II


ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II


ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು