ಕೀರ್ತನೆಗಳು 46:7 - ಕನ್ನಡ ಸತ್ಯವೇದವು C.L. Bible (BSI)7 ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ. ಅಧ್ಯಾಯವನ್ನು ನೋಡಿ |