ಕೀರ್ತನೆಗಳು 47:3 - ಕನ್ನಡ ಸತ್ಯವೇದವು C.L. Bible (BSI)3 ಜನಾಂಗಗಳನಾತ ನಮಗಧೀನಪಡಿಸಿಹನು I ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ ಪರಕುಲದವರನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ. ಅಧ್ಯಾಯವನ್ನು ನೋಡಿ |