Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:12 - ಕನ್ನಡ ಸತ್ಯವೇದವು C.L. Bible (BSI)

12 ಸಂಚಾರಮಾಡಿರಿ ಸಿಯೋನ್ ನಗರದೊಳು I ಮಾಡಿರಿ ಪ್ರದಕ್ಷಿಣೆ ಅದರ ಸುತ್ತಲು I ಲೆಕ್ಕವಿಲ್ಲದಿವೆ ನೋಡಿ ಗೋಪುರಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಚೀಯೋನ್ ಸಂಸ್ಥಾನದ ಸುತ್ತಲು ಸಂಚರಿಸಿ ಅದರ ಬುರುಜುಗಳನ್ನು ಲೆಕ್ಕಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. ಅದರ ಬುರುಜುಗಳನ್ನು ಎಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ ಅದರ ಗೋಪುರಗಳನ್ನು ಎಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:12
4 ತಿಳಿವುಗಳ ಹೋಲಿಕೆ  

ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು