ಕೀರ್ತನೆಗಳು 49:12 - ಕನ್ನಡ ಸತ್ಯವೇದವು C.L. Bible (BSI)12 ನೆಲೆಯಾಗಿರನು ನರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಿಲ್ಲ; ಪಶುಗಳಂತೆಯೇ ಇಲ್ಲವಾಗುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು. ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮನುಷ್ಯನು ಎಷ್ಟು ಆಸ್ತಿ ಗೌರವ ಸಂಪಾದಿಸಿದ್ದರೂ, ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ. ಅಧ್ಯಾಯವನ್ನು ನೋಡಿ |