ಕೀರ್ತನೆಗಳು 49:7 - ಕನ್ನಡ ಸತ್ಯವೇದವು C.L. Bible (BSI)7 ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಯಾವನಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದೆ ಶಾಶ್ವತವಾಗಿ ಬದುಕಿರುವದಕ್ಕಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು. ಅಧ್ಯಾಯವನ್ನು ನೋಡಿ |