Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:12 - ಕನ್ನಡ ಸತ್ಯವೇದವು C.L. Bible (BSI)

12 ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವದಿಲ್ಲ; ಲೋಕವೂ ಅದರಲ್ಲಿರುವದೆಲ್ಲವೂ ನನ್ನದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನಗೆ ಹಸಿವೆಯಾಗಿದ್ದರೆ, ಆಹಾರಕ್ಕಾಗಿ ನಿಮ್ಮನ್ನು ಕೇಳಬೇಕಿಲ್ಲ. ಲೋಕವೂ ಅದರಲ್ಲಿರುವ ಸಮಸ್ತವೂ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:12
11 ತಿಳಿವುಗಳ ಹೋಲಿಕೆ  

ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.


ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.


ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು