ಕೀರ್ತನೆಗಳು 50:8 - ಕನ್ನಡ ಸತ್ಯವೇದವು C.L. Bible (BSI)8 ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ನಿಮ್ಮ ಯಜ್ಞಗಳ ವಿಷಯದಲ್ಲಿ ತಪ್ಪೆಣಿಸುವದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ. ಅಧ್ಯಾಯವನ್ನು ನೋಡಿ |