Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:9 - ಕನ್ನಡ ಸತ್ಯವೇದವು C.L. Bible (BSI)

9 ನಾ ಕೋರುವುದು ನಿನ್ನ ಮನೆಯ ಹೋರಿಗಳನಲ್ಲ I ನಾ ಬಯಸುವುದು ನಿನ್ನ ಮಂದೆಯ ಹೋತಗಳನಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಮನೆಯಿಂದ ಹೋರಿಯಾಗಲಿ ಕೊಟ್ಟಿಗೆಯಿಂದ ಹೋತಗಳಾಗಲಿ ನನಗೆ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:9
6 ತಿಳಿವುಗಳ ಹೋಲಿಕೆ  

ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಸ್ವಾಮಿ ದೇವನಿಗಿದುವೇ ಸುಪ್ರೀತಿ I ಕೊಂಬುಗೊರಸುಳ್ಳ ಗೂಳಿಬಲಿಗಿಂತ II


ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು