ಕೀರ್ತನೆಗಳು 51:9 - ಕನ್ನಡ ಸತ್ಯವೇದವು C.L. Bible (BSI)9 ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಪಾಪಗಳನ್ನು ನೋಡಬೇಡ! ಅವುಗಳನ್ನೆಲ್ಲ ಅಳಿಸಿಬಿಡು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ; ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ. ಅಧ್ಯಾಯವನ್ನು ನೋಡಿ |