Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 52:4 - ಕನ್ನಡ ಸತ್ಯವೇದವು C.L. Bible (BSI)

4 ಓ ನಾಲಿಗೆಯೇ, ನೀನು ಕಪಟ I ಹಾನಿಕರ ಮಾತೇ ನಿನಗಪ್ಪಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋಸದ ನಾಲಿಗೆಯೇ, ನಿನಗೆ ಹಾನಿಕರವಾದ ಮಾತುಗಳೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 52:4
5 ತಿಳಿವುಗಳ ಹೋಲಿಕೆ  

ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II


ನಿಮ್ಮ ಬಾಯನ್ನಾಳುತ್ತದೆ ಕೆಡುಕುತನ I ನಿಮ್ಮ ನಾಲಿಗೆ ನೇಯುತ್ತದೆ ಕಪಟತನ II


ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ I ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ I ನಾನೆಡವುದನೇ ನಿರೀಕ್ಷಿಸುವವರಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು