Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:6 - ಕನ್ನಡ ಸತ್ಯವೇದವು C.L. Bible (BSI)

6 ‘ಆಹಾ ರೆಕ್ಕೆಗಳು ನನಗಿತ್ತಾದರೆ ಪಾರಿವಾಳದಂತೆ I ಹಾರಿ ಹೋಗಿ ನೆಮ್ಮದಿಯಿಂದಿರಬಹುದಿತ್ತು’ ಎನ್ನುತ್ತಿದ್ದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯಸೇರಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಹಾ, ನನಗೆ ಪಾರಿವಾಳದಂತೆ ರೆಕ್ಕೆಗಳಿದ್ದರೆ, ನಾನು ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಓ, ಪಾರಿವಾಳದಂತೆ ನನಗೆ ರೆಕ್ಕೆಗಳು ಇರುತ್ತಿದ್ದರೆ, ಹಾರಿಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:6
4 ತಿಳಿವುಗಳ ಹೋಲಿಕೆ  

ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.


ನಾನರುಣನ ರೆಕ್ಕೆಗಳನೇರಿ ಹಾರಿದರೂ I ಸಮುದ್ರ ಕಟ್ಟಕಡೆಗಳಲಿ ನಾ ಸೇರಿದರೂ II


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು