ಕೀರ್ತನೆಗಳು 55:7 - ಕನ್ನಡ ಸತ್ಯವೇದವು C.L. Bible (BSI)7 ದೂರ, ಬಲುದೂರ ಹಾರಿ ಹೋಗುತ್ತಿದ್ದೆ I ನಿರ್ಜನ ಪ್ರದೇಶದಲಿ ವಾಸಿಸುತ್ತಿದ್ದೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವಸರದಿಂದ ಹಾನಿಕರವಾದ ಬಿರುಗಾಳಿಗೆ ತಪ್ಪಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಅರಣ್ಯದಲ್ಲಿ ಬಹು ದೂರಕ್ಕೆ ಹಾರಿಹೋಗುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ದೂರ ಹಾರಿಹೋಗಿ ಮರುಭೂಮಿಯಲ್ಲಿ ವಾಸಿಸುತ್ತಿದ್ದೆ. ಅಧ್ಯಾಯವನ್ನು ನೋಡಿ |