ಕೀರ್ತನೆಗಳು 55:9 - ಕನ್ನಡ ಸತ್ಯವೇದವು C.L. Bible (BSI)9 ಭ್ರಾಂತಗೊಳಿಸು ಶತ್ರುವನು, ಗಲಿಬಿಲಿಗೊಳಿಸು ಅವರ ನುಡಿಯನು I ನಗರದಲಿ ನಾ ಕಾಣುತ್ತಿರುವೆ ಪ್ರಭೂ, ಹಿಂಸೆ ಕಲಹವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕರ್ತನೇ, ಅವರ ಭಾಷೆಯನ್ನು ತಾರು ಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹಬಲಾತ್ಕಾರಗಳು ಕಾಣಬರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಒಡೆಯನೇ, ಅವರ ಸುಳ್ಳುಗಳನ್ನು ನಿಲ್ಲಿಸು. ಈ ಪಟ್ಟಣದಲ್ಲಿ ಹಿಂಸೆಕಲಹಗಳು ಕಾಣುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ. ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ. ಅಧ್ಯಾಯವನ್ನು ನೋಡಿ |