Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:11 - ಕನ್ನಡ ಸತ್ಯವೇದವು C.L. Bible (BSI)

11 ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:11
6 ತಿಳಿವುಗಳ ಹೋಲಿಕೆ  

ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II


ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ I ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ II


ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು