ಕೀರ್ತನೆಗಳು 59:1 - ಕನ್ನಡ ಸತ್ಯವೇದವು C.L. Bible (BSI)1 ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ ಅಧ್ಯಾಯವನ್ನು ನೋಡಿ |