ಕೀರ್ತನೆಗಳು 59:14 - ಕನ್ನಡ ಸತ್ಯವೇದವು C.L. Bible (BSI)14 ಸಂಜೆಯಾದುದೆ ಓಡಿಬರುವರು ನಾಯಿಗಳಂತೆ I ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು. ಅಧ್ಯಾಯವನ್ನು ನೋಡಿ |