Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:17 - ಕನ್ನಡ ಸತ್ಯವೇದವು C.L. Bible (BSI)

17 ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು. ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು. ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ. ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:17
7 ತಿಳಿವುಗಳ ಹೋಲಿಕೆ  

ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II


ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ಆರಂಭಿಸಿ ಸಂಗೀತವನು, ಬಾರಿಸಿ ಮೃದಂಗವನು I ನುಡಿಸಿರಿ ಮಧುರ ವೀಣೆಯನು, ಸ್ವರಮಂಡಲವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು