Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:2 - ಕನ್ನಡ ಸತ್ಯವೇದವು C.L. Bible (BSI)

2 ಕೇಡಿಗರಿಂದೆನ್ನ ಬಿಡಿಸು I ಕೊಲೆಪಾತಕರಿಂದ ಉಳಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದುಷ್ಟರಿಂದ ನನ್ನನ್ನು ವಿಮೋಚಿಸು. ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೆಡುಕನ್ನು ಮಾಡುವವರಿಂದ ನನ್ನನ್ನು ಬಿಡಿಸಿರಿ. ಕೊಲೆಪಾತಕರಿಂದ ನನ್ನನ್ನು ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:2
6 ತಿಳಿವುಗಳ ಹೋಲಿಕೆ  

ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II


ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು