Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:8 - ಕನ್ನಡ ಸತ್ಯವೇದವು C.L. Bible (BSI)

8 ನೀನಾದರೋ ಪ್ರಭು, ಅವರನು ನೋಡಿ ನಗುವೆ I ಅನ್ಯಜನರನು ಅಪಹಾಸ್ಯಕ್ಕೀಡು ಮಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನೀನಾದರೋ ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ಅವರನ್ನು ನೋಡಿ ನಗು. ಅವರೆಲ್ಲರನ್ನು ಅಪಹಾಸ್ಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:8
8 ತಿಳಿವುಗಳ ಹೋಲಿಕೆ  

ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II


ಆದುದರಿಂದ ಬಿರುಗಾಳಿಯಂತೆ ನಿಮಗೆ ಅಪಾಯಬಂದಾಗ, ತುಫಾನಿನಂತೆ ನಿಮಗೆ ಆಪತ್ತು ಬಂದೊದಗಿದಾಗ,


ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II


ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು