Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:5 - ಕನ್ನಡ ಸತ್ಯವೇದವು C.L. Bible (BSI)

5 ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೃತರಿಗೆ ನಿನ್ನ ಜ್ಞಾಪಕವಿರುವದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:5
9 ತಿಳಿವುಗಳ ಹೋಲಿಕೆ  

ಸ್ತುತಿಸುವುದಿಲ್ಲ ಸತ್ತವರಾರೂ ಪ್ರಭುವನು I ಕೀರ್ತಿಸರು ಪಾತಾಳಕ್ಕಿಳಿವವರು ಆತನನು II


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II


ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಕೂಗಿ ಕರೆದೆನಾಗ ಪ್ರಭುವಿನ ಸಿರಿ ನಾಮವನು I “ಪ್ರಭು, ಉಳಿಸೆನ್ನ ಪ್ರಾಣವನು” ಎಂದು ಬೇಡಿದೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು