ಕೀರ್ತನೆಗಳು 60:10 - ಕನ್ನಡ ಸತ್ಯವೇದವು C.L. Bible (BSI)10 ದೇವಾ ನೀ, ನಮ್ಮನು ಕೈ ಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯ ಸಮೇತ ನೀ ಬರದೆಹೋದೆಯೋ? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ? ಅಧ್ಯಾಯವನ್ನು ನೋಡಿ |