ಕೀರ್ತನೆಗಳು 60:9 - ಕನ್ನಡ ಸತ್ಯವೇದವು C.L. Bible (BSI)9 ಕೋಟೆಯ ನಗರಕೆ ನನ್ನನು ಕರೆದೊಯ್ಯುವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು? ಅಧ್ಯಾಯವನ್ನು ನೋಡಿ |