ಕೀರ್ತನೆಗಳು 61:3 - ಕನ್ನಡ ಸತ್ಯವೇದವು C.L. Bible (BSI)3 ದೇವಾ, ನೀನೆನಗೆ ಶರಣು ಮಹತ್ತರ I ಶತ್ರುಗೆಟುಕದ ಸುಭದ್ರ ಗೋಪುರ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ನನಗೆ ಶರಣನೂ ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜೂ ಆಗಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನೇ ನನ್ನ ಆಶ್ರಯಸ್ಥಾನ; ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ. ಅಧ್ಯಾಯವನ್ನು ನೋಡಿ |