Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:6 - ಕನ್ನಡ ಸತ್ಯವೇದವು C.L. Bible (BSI)

6 ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನೇ ನನಗೆ ಬಂಡೆಯೂ ರಕ್ಷಣೆಯೂ ಆಶ್ರಯದುರ್ಗವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:6
9 ತಿಳಿವುಗಳ ಹೋಲಿಕೆ  

ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಅಚಲನಾಗಿರುವನು ನೀತಿವಂತನು I ಮರೆಯಲಾರರು ಎಂದಿಗೂ ಆತನನು II


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು.


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು