Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:11 - ಕನ್ನಡ ಸತ್ಯವೇದವು C.L. Bible (BSI)

11 ಉರುಲು ಬಲೆಗೆ ನಮ್ಮನು ಸಿಕ್ಕಿಸಿದೆ I ಭಾರಿ ಹೊರೆಯನು ಬೆನ್ನಿಗೆ ಹೊರಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಕೊರಡನ್ನು ಕಟ್ಟಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರೇ, ನೀನು ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದೆ. ನೀನು ನಮಗೆ ಭಾರವಾದ ಹೊರೆಗಳನ್ನು ಹೊರಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಬಲೆಯೊಳಗೆ ನಮ್ಮನ್ನು ಸಿಕ್ಕಿಸಿದ್ದೀರಿ. ನಮ್ಮ ಬೆನ್ನಿನ ಮೇಲೆ ಭಾರವನ್ನು ಹೊರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:11
7 ತಿಳಿವುಗಳ ಹೋಲಿಕೆ  

“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು