Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:20 - ಕನ್ನಡ ಸತ್ಯವೇದವು C.L. Bible (BSI)

20 ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರಿಗೆ ಸ್ತೋತ್ರವಾಗಲಿ! ಆತನು ನನಗೆ ವಿಮುಖನಾಗದೆ, ನನ್ನ ಪ್ರಾರ್ಥನೆಯನ್ನು ಆಲಿಸಿ, ತನ್ನ ಪ್ರೀತಿಯನ್ನು ತೋರಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಪ್ರಾರ್ಥನೆಯನ್ನು ತಿರಸ್ಕರಿಸದ ದೇವರಿಗೆ ಸ್ತೋತ್ರವಾಗಲಿ. ತಮ್ಮ ಪ್ರೀತಿಯನ್ನು ನನ್ನಿಂದ ತೊಲಗಿಸದೆ ಇರುವೆ. ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:20
6 ತಿಳಿವುಗಳ ಹೋಲಿಕೆ  

ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು