ಕೀರ್ತನೆಗಳು 68:14 - ಕನ್ನಡ ಸತ್ಯವೇದವು C.L. Bible (BSI)14 ಸರ್ವಶಕ್ತನು ಅರಸರನತ್ತ ಸದೆಬಡಿದಂತೆ I ಇತ್ತ ಬೀಳುತ್ತಿತ್ತು ಸಾಲ್ಮೋನ್ ಗಿರಿಮೇಲೆ ಹಿಮಗಡ್ಡೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸರ್ವಶಕ್ತನು ಅಲ್ಲಿ ರಾಜರನ್ನು ಚದರಿಸಿದಾಗ ಸಲ್ಮೋನಿನ ಮೇಲೆ ಹಿಮವು ಬಿದ್ದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸಲ್ಮೋನ್ ಪರ್ವತದ ಮೇಲೆ ದೇವರು ಶತ್ರು ರಾಜರುಗಳನ್ನು ಚದರಿಸಿಬಿಟ್ಟನು. ಅವರು ಸುರಿಯುತ್ತಿರುವ ಹಿಮದಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ ಸಲ್ಮೋನಿನಲ್ಲಿ ಬಿಳೀ ಹಿಮ ಬಿದ್ದಂತಿತ್ತು. ಅಧ್ಯಾಯವನ್ನು ನೋಡಿ |