ಕೀರ್ತನೆಗಳು 68:22 - ಕನ್ನಡ ಸತ್ಯವೇದವು C.L. Bible (BSI)22-23 ಪ್ರಭುವಿನ ನುಡಿ : “ನಿನ್ನ ಶತ್ರುಗಳ ನೆತ್ತರಲಿ ನೀ ಕಾಲ್ತೊಳೆವಂತೆ I ನಿನ್ನ ನಾಯಿಗಳಿಗದನೆಕ್ಕಲು ಸಾಕಷ್ಟು ಸಿಗುವಂತೆ I ಬಾಷಾನಿನಿಂದವರನು ನಾ ಮರಳಿ ಬರಮಾಡುವೆ I ಸಮುದ್ರ ತಳದಿಂದವರನು ನಾ ಮತ್ತೆ ಮೇಲೆತ್ತುವೆ” II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕರ್ತನು - ನಾನು ಅವರನ್ನು ಬಾಷಾನಿನಿಂದಲೂ ಸಮುದ್ರತಲದಿಂದಲೂ ಹಿಡಿದುತರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುಗಳನ್ನು ಹಿಡಿದು ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು. ಅಧ್ಯಾಯವನ್ನು ನೋಡಿ |