Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:24 - ಕನ್ನಡ ಸತ್ಯವೇದವು C.L. Bible (BSI)

24 ಕಂಗೊಳಿಸುತಿದೆ ದೇವ, ನಿನ್ನ ಭವ್ಯ ಮೆರವಣಿಗೆ I ನನ್ನರಸ ದೇವನು ನಡೆವ ತನ್ನಾ ಗರ್ಭಗುಡಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಚಿತ್ತೈಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ. ನನ್ನ ಅರಸರಾಗಿರುವ ದೇವರ ಮೆರವಣಿಗೆಯು ಪರಿಶುದ್ಧ ಸ್ಥಳವನ್ನು ಪ್ರವೇಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:24
7 ತಿಳಿವುಗಳ ಹೋಲಿಕೆ  

ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು