ಕೀರ್ತನೆಗಳು 68:31 - ಕನ್ನಡ ಸತ್ಯವೇದವು C.L. Bible (BSI)31 ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಈಜಿಪ್ಟಿನಿಂದ ರಾಯಭಾರಿಗಳು ಬರುವರು. ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು. ಅಧ್ಯಾಯವನ್ನು ನೋಡಿ |