ಕೀರ್ತನೆಗಳು 68:33 - ಕನ್ನಡ ಸತ್ಯವೇದವು C.L. Bible (BSI)33 ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು. ಅಧ್ಯಾಯವನ್ನು ನೋಡಿ |