ಕೀರ್ತನೆಗಳು 69:10 - ಕನ್ನಡ ಸತ್ಯವೇದವು C.L. Bible (BSI)10 ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ I ಚುಚ್ಚುಮಾತಿಗೆ ಕಾರಣವಾಯಿತಲ್ಲಾ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಅತ್ತತ್ತು ಉಪವಾಸ ಬಿದ್ದದ್ದೆಲ್ಲಾ ಪರಿಹಾಸ್ಯಕ್ಕೆ ಕಾರಣವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಅಳುತ್ತಾ ಉಪವಾಸಮಾಡುವೆನು. ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಅತ್ತು ಉಪವಾಸ ಮಾಡಿದಾಗ ನಿಂದೆಗೆ ಒಳಗಾಗಬೇಕಾಯಿತು. ಅಧ್ಯಾಯವನ್ನು ನೋಡಿ |