Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:15 - ಕನ್ನಡ ಸತ್ಯವೇದವು C.L. Bible (BSI)

15 ಹುಚ್ಚು ಹೊಳೆಯು ಎನ್ನ ಕೊಚ್ಚದಿರಲಯ್ಯಾ I ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ I ಪಾತಾಳವೆನ್ನನು ನುಂಗದಿರಲಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಮಡುವು ನನ್ನನ್ನು ಒಳಗೆ ಎಳಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ. ಅಗಾಧವು ನನ್ನನ್ನು ನುಂಗದೆ ಇರಲಿ. ಕುಣಿಯು ನನ್ನ ಮೇಲೆ ತನ್ನ ಬಾಯನ್ನು ಮುಚ್ಚದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:15
11 ತಿಳಿವುಗಳ ಹೋಲಿಕೆ  

ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ನೀರು ಪ್ರಬಲವಾಗಿ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು