Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:31 - ಕನ್ನಡ ಸತ್ಯವೇದವು C.L. Bible (BSI)

31 ಸ್ವಾಮಿ ದೇವನಿಗಿದುವೇ ಸುಪ್ರೀತಿ I ಕೊಂಬುಗೊರಸುಳ್ಳ ಗೂಳಿಬಲಿಗಿಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇದು ಯೆಹೋವನಿಗೆ ಹೋರಿಗಳ ಸರ್ವಾಂಗಹೋಮಕ್ಕಿಂತಲೂ ಬಹು ಪ್ರಿಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದು ಯೆಹೋವ ದೇವರಿಗೆ ಎಳೆಯ ಎತ್ತು ಯಜ್ಞಗಳಿಗಿಂತ, ಕೊಂಬೂ ಗೊರಸುಗಳುಳ್ಳ ಹೋರಿಗಳಿಗಿಂತ ಮೆಚ್ಚಿಕೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:31
6 ತಿಳಿವುಗಳ ಹೋಲಿಕೆ  

ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು