Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:5 - ಕನ್ನಡ ಸತ್ಯವೇದವು C.L. Bible (BSI)

5 ನನ್ನ ಮೂರ್ಖತನವನು ದೇವಾ, ನೀ ಬಲ್ಲೆಯಯ್ಯಾ I ನನ್ನಪರಾಧಗಳು ನಿನಗೆ ಮರೆಯಾಗಿಲ್ಲವಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರೇ, ನಾನೇನೂ ತಪ್ಪುಮಾಡಿಲ್ಲವೆಂದು ನಿನಗೆ ಗೊತ್ತಿದೆ. ನನ್ನ ಪಾಪಗಳನ್ನು ನಿನಗೆ ಮರೆಮಾಡಲು ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ. ನನ್ನ ಅಪರಾಧಗಳು ನಿಮಗೆ ಮರೆಯಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:5
7 ತಿಳಿವುಗಳ ಹೋಲಿಕೆ  

ನನ್ನ ಗೋಳಾಟ ಪ್ರಭು, ನಿನಗೆ ಗೊತ್ತಿದೆಯಯ್ಯಾ I ನನ್ನ ಮನದಾಸೆ ನಿನಗೆ ಬಯಲಾಗಿದೆಯಯ್ಯಾ II


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ಕೀವು ಸೋರಿ ನಾರುತ್ತಿವೆ ನನ್ನ ಪಾಪದ ಗಾಯಗಳು I ಇದಕ್ಕೆಲ್ಲ ಕಾರಣವು ನನ್ನ ಮೂರ್ಖತನವು II


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು