Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 70:1 - ಕನ್ನಡ ಸತ್ಯವೇದವು C.L. Bible (BSI)

1 ಕರುಣೆಯಿಂದೆನ್ನನು ದೇವಾ, ರಕ್ಷಿಸು I ತ್ವರೆಯಾಗಿ ಬಂದು ಪ್ರಭು, ಉದ್ಧರಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗ ಬಂದು ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ; ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 70:1
6 ತಿಳಿವುಗಳ ಹೋಲಿಕೆ  

ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ಓ ದೇವಾ, ದೂರವಾಗಿರಬೇಡಯ್ಯಾ I ನೆರವಾಗಲು ಬೇಗ ತ್ವರೆಮಾಡಯ್ಯಾ II


ಕೋಪದಿಂದೆನ್ನ ಪ್ರಭು, ಬೈಯಬೇಡ I ರೋಷದಿಂದೆನ್ನನು ದಂಡಿಸಲು ಬೇಡ II


ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು