ಕೀರ್ತನೆಗಳು 70:2 - ಕನ್ನಡ ಸತ್ಯವೇದವು C.L. Bible (BSI)2 ಪಡಲಿ ಮಾನಭಂಗ ನನ್ನ ಹತ್ಯವನು ಕೋರುವವರು I ನಾಚಿ ಓಡಲಿ ಹಿಂದಕೆ ನನಗಾಪತ್ತನು ಬಯಸುವವರು I ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ. ಅಧ್ಯಾಯವನ್ನು ನೋಡಿ |