ಕೀರ್ತನೆಗಳು 71:1 - ಕನ್ನಡ ಸತ್ಯವೇದವು C.L. Bible (BSI)1 ಆಶ್ರಯಕೋರಿ ಹೇ ಪ್ರಭು, ನಾ ಬಂದಿರುವೆ I ಆಶಾಭಂಗವಾಗದಿರಲೆಂದು ನಾ ಬೇಡುವೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನಿನ್ನ ಮರೆ ಹೊಕ್ಕಿದ್ದೇನೆ; ಎಂದಿಗೂ ಆಶಾಭಂಗಪಡಿಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಎಂದಿಗೂ ಆಶಾಭಂಗಪಡಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನಿಮ್ಮಲ್ಲಿಯೇ ನಾನು ನನ್ನ ಭರವಸೆಯನ್ನಿಟ್ಟಿದ್ದೇನೆ. ನನಗೆ ಎಂದೂ ಆಶಾಭಂಗವಾಗದಿರಲಿ. ಅಧ್ಯಾಯವನ್ನು ನೋಡಿ |