ಕೀರ್ತನೆಗಳು 71:13 - ಕನ್ನಡ ಸತ್ಯವೇದವು C.L. Bible (BSI)13 ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಪ್ರಾಣಕ್ಕೆ ಕಂಟಕರಾದವರು ಆಶಾಭಂಗಪಟ್ಟು ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದಾಪಮಾನಗಳು ಕವಿಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಸಂಪೂರ್ಣವಾಗಿ ನಾಶಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನನ್ನು ಆರೋಪಿಸುವವರು, ನಾಚಿಕೆಪಟ್ಟು ನಾಶವಾಗಲಿ. ನನ್ನ ಕೇಡಿಗಾಗಿ ಹುಡುಕುವವರನ್ನು ನಿಂದಾಪಮಾನಗಳು ಕವಿಯಲಿ. ಅಧ್ಯಾಯವನ್ನು ನೋಡಿ |