Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:4 - ಕನ್ನಡ ಸತ್ಯವೇದವು C.L. Bible (BSI)

4 ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ I ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ ಅನ್ಯಾಯ ಬಲಾತ್ಕಾರಿಯ ವಶದಿಂದಲೂ ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ದೇವರೇ, ದುಷ್ಟರಿಂದಲೂ ಕ್ರೂರವಾದ ಕೆಟ್ಟವರಿಂದಲೂ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವವನ ಮತ್ತು ಕ್ರೂರನ ಕೈಗೂ ನನ್ನನ್ನು ಸಿಕ್ಕಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:4
9 ತಿಳಿವುಗಳ ಹೋಲಿಕೆ  

ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ಅವರು ಹೋದಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, “ಅಹೀತೋಫೆಲನು ನಿಮಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ; ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗಿ,” ಎಂದು ಹೇಳಿದರು.


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು