ಕೀರ್ತನೆಗಳು 71:8 - ಕನ್ನಡ ಸತ್ಯವೇದವು C.L. Bible (BSI)8 ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿ ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ಬಾಯಿ ನಿಮ್ಮ ಸ್ತೋತ್ರದಿಂದ ತುಂಬಿರಲಿ. ನಾನು ದಿನವೆಲ್ಲಾ ನಿಮ್ಮ ವೈಭವವನ್ನೇ ಸಾರುತ್ತಿರುವೆ. ಅಧ್ಯಾಯವನ್ನು ನೋಡಿ |